ಕಾರವಾರ: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು
ಕಾರವಾರ : ಗಾಳಿ ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜಿಲ್ಲಾಧಿಕಾರಿ ಸನಿಹದ ಆಸ್ಪತ್ರೆಯ ಮುಂಭಾಗದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸಂತೆಯ ದಿನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು. ಮರದ ಕೆಳಗಿದ್ದ … Continued