ಚಾರಣಕ್ಕೆ ಹೋದಾಗ ಹೃದಯಾಘಾತದಿಂದ ಸಾವು ; ಮಾಲೀಕನ ಮೃತದೇಹ ಬಿಟ್ಟು ಕದಲದೇ ಕೊನೆಯವರೆಗೂ ಹೆಜ್ಜೆ ಹಾಕಿದ ನಾಯಿ !

ಪುಣೆ: ಐತಿಹಾಸಿಕ ರಾಜಗಢ ಕೋಟೆಯಲ್ಲಿ ಚಾರಣಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮನಕಲಕುವ ಸನ್ನಿವೇಶಕ್ಕೆ ಸಾಕ್ಷಿಯಾಗಿದೆ. ಚಾರಣದ ವೇಳೆ ಮೃತಪಟ್ಟ ತಮ್ಮ ಮಾಲೀಕನ ಮೃತದೇಹದ ಪಕ್ಕದಲ್ಲೇ ಇದ್ದ ಆತನ ಸಾಕು ನಾಯಿಯೊಂದು ಶವವನ್ನು ಕೆಳಕ್ಕೆ ಸಾಗಿಸುವಾಗಲೂ ಆತನ ಸಾಕು ನಾಯಿ ದೂರ ಸರಿಯದೆ, ಸ್ಟ್ರೆಚರ್‌ ಪಕ್ಕದಲ್ಲೇ ಕೊನೆಯವರೆಗೂ ಹೆಜ್ಜೆ ಹಾಕಿದೆ. ಮಾಲೀಕನನ್ನು ಕಳೆದುಕೊಂಡ ನೋವನ್ನು … Continued

ಏಕಾಂಗಿಯಾಗಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಬೆಂಗಳೂರಿನ ಟೆಕ್ಕಿಗಾಗಿ ಹುಡುಕಾಟ

ಬೆಂಗಳೂರು: ಬೆಂಗಳೂರಿನ ಹೊರವಲಯದ ಶಿವಗಂಗೆ ಬೆಟ್ಟಕ್ಕೆ ಏಕಾಂಗಿಯಾಗಿ ಚಾರಣಕ್ಕೆ ತೆರಳಿದ್ದ 31 ವರ್ಷದ ಸಾಫ್ಟ್‌ವೇರ್ ವೃತ್ತಿಪರ ಅದ್ವೈತ ಉಪಾಧ್ಯಾಯ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಹಾಗೂ ವಿವಿಧ ರಕ್ಷಣಾ ಸಂಸ್ಥೆಗಳ 100ಕ್ಕೂ ಹೆಚ್ಚು ಸಿಬ್ಬಂದಿ ಬೆಟ್ಟದ ಕಲ್ಲುಬಂಡೆಗಳು, ಪೊದೆಗಳು ಮತ್ತು ದಟ್ಟ ಸಸ್ಯವರ್ಗದ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್ ಮೂಲದ ಉಪಾಧ್ಯಾಯ, ವೈಟ್‌ಫೀಲ್ಡ್‌ನ … Continued

ಕೊಡಗು : ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಯುವತಿ 4 ದಿನಗಳ ಬಳಿಕ ಪತ್ತೆ ; ಅರಣ್ಯದಲ್ಲಿ ಆಹಾರವಿಲ್ಲದೆ ಇದ್ದಿದ್ದು ಹೇಗೆ ?

ಮಡಿಕೇರಿ: ಕೊಡಗಿನ ಅತ್ಯುನ್ನತ ಶಿಖರ ‘ತಡಿಯಂಡಮೋಲ್’ ಚಾರಣಕ್ಕೆ ತೆರಳಿ ದಾರಿ ತಪ್ಪಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಜಿ.ಎಸ್ (36) ಅವರು ನಾಲ್ಕು ದಿನಗಳ ಭೀಕರ ಸವಾಲುಗಳ ನಂತರ ಭಾನುವಾರ (ಏಪ್ರಿಲ್ 5) ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಆದಿವಾಸಿಗಳು ಮತ್ತು ಜಿಲ್ಲಾಡಳಿತ ನಡೆಸಿದ ತೀವ್ರ ಶೋಧ ಕಾರ್ಯದ ಫಲವಾಗಿ ಅವರು ಪತ್ತೆಯಾಗಿದ್ದು, ಕುಟುಂಬಸ್ಥರು ನಿಟ್ಟುಸಿರು … Continued

ಉತ್ತರಾಖಂಡದಲ್ಲಿ ಕೆಟ್ಟ ಹವಾಮಾನದಿಂದಾಗಿ ಕರ್ನಾಟಕದವರು ಸೇರಿ 9 ಚಾರಣಿಗರು ಸಾವು

ಕರ್ನಾಟಕದ 18 ಚಾರಣಿಗರು ಸೇರಿದಂತೆ 22 ಸದಸ್ಯರ ಚಾರಣಿಗರ ತಂಡದಲ್ಲಿದ್ದ ಒಂಬತ್ತು ಚಾರಣಿಗರು ನಿನ್ನೆ ಉತ್ತರಾಖಂಡದ ಉತ್ತರಕಾಶಿಯ ಸಹಸ್ರ ತಾಲ್ (ಸರೋವರ) ಕ್ಕೆ ತೆರಳುತ್ತಿದ್ದಾಗ ಕೆಟ್ಟ ಹವಾಮಾನದಿಂದಾಗಿ ದಾರಿ ತಪ್ಪಿ ಸಿಕ್ಕಿಬಿದ್ದು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಕರ್ನಾಟಕದ ಐವರು ಇದ್ದಾರೆ ಎಂದು ಹೇಳಲಾಗಿದೆ. ವಾಯು-ನೆಲದ ಜಂಟಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಇದುವರೆಗೆ ಹದಿಮೂರು … Continued