ವಿಡಿಯೋ ವೈರಲ್ | ದಿಢೀರನೆ ಬಂದು ನಾಯಿ ಮರಿ ಹೊತ್ತೊಯ್ದು ಮರ ಏರಿ ಕುಳಿತ ದೈತ್ಯ ಮಂಗ…! ಮುಂದೇನಾಯ್ತು ಗೊತ್ತೆ…?
ಪ್ರಕೃತಿಯಲ್ಲಿ ಪ್ರಾಣಿಗಳ ನಡುವಿನ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಕೊನೆಯಿಲ್ಲ ಎಂಬುದಕ್ಕೆ ಸಾಕ್ಷಿಯಾದ ಅಪರೂಪದ ಘಟನೆಯೊಂದು ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇಲ್ಲಿನ ರೇವಾಲ್ಸರ್ ಪ್ರದೇಶದಲ್ಲಿ ಕೋತಿಯೊಂದು ನಾಯಿ ಮರಿಯನ್ನು ಹೊತ್ತೊಯ್ದು ಮರದ ಮೇಲೆ ಕುಳಿತು ಪ್ರೀತಿಯಿಂದ ನೋಡಿಕೊಂಡ ದೃಶ್ಯ ಸ್ಥಳೀಯರ ಮನಗೆದ್ದಿದೆ. ಸ್ಥಳೀಯರು ನೀಡಿದ … Continued