ವೀಡಿಯೊ..| ಪೊಲೀಸ್ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!
ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued