ವೀಡಿಯೊ | ವಿಶ್ವದ ಅತಿ ಎತ್ತರದ ಸೇತುವೆಯಲ್ಲಿ ಯಶಸ್ವಿಯಾಗಿ ಓಡಿದ ವಂದೇ ಭಾರತ ರೈಲು..!
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರೈಲು ಸಂಪರ್ಕಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿನ ಮೊದಲ ಪ್ರಾಯೋಗಿಕ ಚಾಲನೆಯನ್ನು ಭಾರತೀಯ ರೈಲ್ವೆಯು ಶನಿವಾರ ಯಶಸ್ವಿಯಾಗಿ ನಡೆಸಿದೆ. ಶ್ರೀ ಮಾತಾ ವೈಷ್ಣೋದೇವಿ ಕತ್ರಾ (SVDK) ರೈಲು ನಿಲ್ದಾಣದಿಂದ ಶ್ರೀನಗರ ರೈಲು ನಿಲ್ದಾಣಕ್ಕೆ ಪ್ರಯಾಣಿಸಿದ ರೈಲು, ವಿಶ್ವದ ಅತಿ ಎತ್ತರದ ರೈಲು ಸೇತುವೆಯಾದ … Continued