120 ಕಿಮೀ ವೇಗದ ಯಶಸ್ವಿ ಪರೀಕ್ಷೆ ನಡೆಸಿದ ಭಾರತದ ಮೊದಲ ಹೈಡ್ರೋಜನ್ ರೈಲು

ನವದೆಹಲಿ : ಭಾರತದ ರೈಲ್ವೆಯು ತನ್ನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಸ್ಥಾಪಿಸಿದೆ. ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲು ತನ್ನ ಅಂತಿಮ ಹೈ-ಸ್ಪೀಡ್ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಶುಕ್ರವಾರ (ಜೂನ್ 26), ಹರಿಯಾಣದ ಜಿಂದ್–ಸೋನಿಪತ್ ಮಾರ್ಗದಲ್ಲಿ ನಡೆದ ಪರೀಕ್ಷೆಯಲ್ಲಿ ರೈಲು ಗಂಟೆಗೆ 120 ಕಿಲೋಮೀಟರ್ ಗರಿಷ್ಠ ವೇಗದಲ್ಲಿ ಸಂಚರಿಸಿ ಯಶಸ್ಸು ಸಾಧಿಸಿದೆ. ಈ ಯಶಸ್ವಿ ಪರೀಕ್ಷೆಯು … Continued

ವೀಡಿಯೊ | ವಿಶ್ವದ ಅತಿ ಎತ್ತರದ ಸೇತುವೆಯಲ್ಲಿ ಯಶಸ್ವಿಯಾಗಿ ಓಡಿದ ವಂದೇ ಭಾರತ ರೈಲು..!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರೈಲು ಸಂಪರ್ಕಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿನ ಮೊದಲ ಪ್ರಾಯೋಗಿಕ ಚಾಲನೆಯನ್ನು ಭಾರತೀಯ ರೈಲ್ವೆಯು ಶನಿವಾರ ಯಶಸ್ವಿಯಾಗಿ ನಡೆಸಿದೆ. ಶ್ರೀ ಮಾತಾ ವೈಷ್ಣೋದೇವಿ ಕತ್ರಾ (SVDK) ರೈಲು ನಿಲ್ದಾಣದಿಂದ ಶ್ರೀನಗರ ರೈಲು ನಿಲ್ದಾಣಕ್ಕೆ ಪ್ರಯಾಣಿಸಿದ ರೈಲು, ವಿಶ್ವದ ಅತಿ ಎತ್ತರದ ರೈಲು ಸೇತುವೆಯಾದ … Continued