ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್…!
ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued