ಬೆಂಗಳೂರು : ಬೆಚ್ಚಿಬೀಳಿಸಿದ ಘಟನೆ ; ಪ್ರಿಯಕರನ ಜೊತೆ ಸೇರಿ ತಂದೆ-ತಾಯಿ, ತಂಗಿಯನ್ನೇ ಇರಿದು ಕೊಂದಳಾ ಯುವತಿ…!?

ಬೆಂಗಳೂರು :  ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಒಂದೇ ಕುಟುಂಬದ ಮೂವರು ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಲಿವ್-ಇನ್ ರಿಲೇಷನ್‌ಶಿಪ್‌ಗೆ (Live In Relationship) ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತರನ್ನು ಸೋಮಸುಂದರ (55), … Continued

ಬುರ್ಕಾ ಧರಿಸದ್ದಕ್ಕೆ ಪತ್ನಿ, ಇಬ್ಬರು ಪುತ್ರಿಯರನ್ನು ಕೊಂದು ಮನೆಯೊಳಗೆ ಹೂತುಹಾಕಿದ್ದ ವ್ಯಕ್ತಿ…!

ಶ್ಯಾಮ್ಲಿ (ಉತ್ತರ ಪ್ರದೇಶ): ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಕೊಲೆ ಮಾಡಿ, ಶವಗಳನ್ನು ಸ್ವಂತ ಮನೆಯಲ್ಲೇ ಹೂತುಹಾಕಿರುವ ಭೀಕರ ಘಟನೆ ಉತ್ತರ ಪ್ರದೇಶದ ಶ್ಯಾಮ್ಲಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆರೋಪಿ ಫಾರೂಕ್ ಎಂಬಾತನ ಪತ್ನಿ ತಾಹಿರಾ (35), ಮತ್ತು ಮಕ್ಕಳಾದ ಶರೀನ್ (14) … Continued

ಅತ್ತಿಗೆ, ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲಗೈದ ಮೈದುನ

ಹಾವೇರಿ: ತನ್ನ ಅತ್ತಿಗೆ ಮತ್ತು ಇಬ್ಬರು ಮಕ್ಕಳನ್ನು ಮೈದುನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕು ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿಗಳಾದ ಗೀತಾ ಮರಿಗೌಡ (35), ಇವರ ಮಕ್ಕಳಾದ ಅಕುಲ್(10) ಮತ್ತು ಅಂಕಿತಾ (7) ಕೊಲೆಯಾದವರು ಎಂದು ಗುರುತಿಸಲಾಗಿದೆ. ಆರೋಪಿ ಮೈದುನ ಕುಮಾರ ಗೌಡ ಮರಿಗೌಡ (32) ಪರಾರಿಯಾಗಿದ್ದಾನೆ. … Continued