ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ : 5 ರಾಜ್ಯಗಳಲ್ಲಿ ಎಬಿಪಿ-ಸಿವೋಟರ್ ಸಮೀಕ್ಷೆ- ತುರುಸಿನ ಸ್ಪರ್ಧೆಯಲ್ಲಿ ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಲ್ಪ ಮುಂದೆ, ರಾಜಸ್ಥಾನದಲ್ಲಿ ಬಿಜೆಪಿಗೆ ಬಹುಮತ ಸಾಧ್ಯತೆ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಮತದಾನವು ನವೆಂಬರ್ 7 ರಂದು ಪ್ರಾರಂಭವಾಗಿ ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದೆ. ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತ್ತು ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. … Continued

ತೆಲಂಗಾಣ ಶಾಸಕರ ಆಮಿಷ ಪ್ರಕರಣ: ಬಿಎಲ್‌ ಸಂತೋಷ ವಿಚಾರಣೆಗೆ ತೆಲಂಗಾಣ ಹೈಕೋರ್ಟ್‌ ತಡೆ

ಹೈದರಾಬಾದ್‌: ತೆಲಂಗಾಣದ ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಲ್. ಸಂತೋಷ ಅವರನ್ನು ಸದ್ಯಕ್ಕೆ ಪ್ರಶ್ನಿಸಲಾಗುವುದಿಲ್ಲ ಎಂದು ತೆಲಂಗಾಣ ಹೈಕೋರ್ಟ್ ತಿಳಿಸಿದೆ. ಬಿ.ಎಲ್‌. ಸಂತೋಷ ಅವರಿಗೆ ನೀಡಲಾದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ಗೆ ಡಿಸೆಂಬರ್ 5 ರವರೆಗೆ ತಡೆಯಾಜ್ಞೆ ನೀಡಿದೆ. ತೆಲಂಗಾಣ … Continued

ರಾಷ್ಟ್ರಪತಿ ಚುನಾವಣೆ: ಇಂದಿನ ಮಮತಾ ನೇತೃತ್ವದ ಪ್ರತಿಪಕ್ಷಗಳ ಸಭೆಗೆ ಟಿಆರ್‌ಎಸ್, ಎಎಪಿ ಹಾಜರಾಗಲ್ಲ

ನವದೆಹಲಿ: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಮುಂಬರುವ ರಾಷ್ಟ್ರಪತಿ ಚುನಾವಣೆಯ ವಿಷಯವಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರೆದಿರುವ ವಿರೋಧ ಪಕ್ಷಗಳ ಸಭೆಗೆ ಗೈರಾಗಲಿವೆ. ಮೂಲಗಳ ಪ್ರಕಾರ, ಕಾಂಗ್ರೆಸ್ ಜೊತೆ ವೇದಿಕೆ ಹಂಚಿಕೊಳ್ಳಲು ಟಿಆರ್‌ಎಸ್ ಬಯಸುವುದಿಲ್ಲ ಎಂದು ಹೇಳಲಾಗಿದೆ. … Continued

ತೆಲಂಗಾಣ: ಇಬ್ಬರು ಟಿಡಿಪಿ ಶಾಸಕರೂ ಟಿಆರ್‌ಎಸ್‌ ತೆಕ್ಕೆಗೆ

ಹೈದರಾಬಾದ್‌: ತೆಲಂಗಾಣದಲ್ಲಿ ಇಬ್ಬರೂ ತೆಲಗು ದೇಶಂ ಪಕ್ಷದ ನಾಯಕರು ತೆಲಂಗಾಣ ರಾಷ್ಟ್ರ ಸಮಿತಿಗೆ (ಟಿಆರ್‌ಎಸ್‌) ಸೇರ್ಪಡೆಗೊಂಡರು. ಅಶ್ವರಾಪೇಟೆ ಕ್ಷೇತ್ರವನ್ನು ಪ್ರತಿನಿಧಿಸುವ ಮೆಚಾ ನಾಗೇಶ್ವರ ರಾವ್ ಮತ್ತು ಸಾತುಪಲ್ಲಿ ಪ್ರತಿನಿಧಿಸುವ ಸಾಂಡ್ರಾ ವೆಂಕಟ ವೀರಯ್ಯ ಟಿಡಿಪಿ ತೆಕ್ಕೆಗೆ ಸೇರಿದರು. ಕಳೆದ ಎರಡೂವರೆ ವರ್ಷಗಳಲ್ಲಿ ನಾಗೇಶ್ವರ ರಾವ್ ಅವರು ತಮ್ಮ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ, ಆಡಳಿತ … Continued