ಇರಾನ್ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ. 25 ಹೆಚ್ಚುವರಿ ಸುಂಕ ಹೇರಿದ ಟ್ರಂಪ್ ; ಭಾರತದ ಮೇಲೆ ಪರಿಣಾಮವೇನು ?
ವಾಷಿಂಗ್ಟನ್ /ನವದೆಹಲಿ : ಇರಾನ್‌ನ ಇಸ್ಲಾಮಿಕ್ ಆಡಳಿತದ ವಿರುದ್ಧ ಕಠಿಣ ನಿಲುವು ತಳೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಜೊತೆ ವ್ಯಾಪಾರ ಸಂಬಂಧ ಹೊಂದಿರುವ ಯಾವುದೇ ದೇಶದ ಮೇಲೆ ಶೇ. 25ರಷ್ಟು ಹೆಚ್ಚುವರಿ ಸುಂಕ (Tariff) ಹೇರುವುದಾಗಿ ಘೋಷಿಸಿದ್ದಾರೆ. ಇರಾನ್‌ನಲ್ಲಿ ನಡೆಯುತ್ತಿರುವ ಜನವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕಲು ಅಲ್ಲಿನ ಸರ್ಕಾರ ಹಿಂಸಾಚಾರ ನಡೆಸುತ್ತಿರುವುದನ್ನು ವಿರೋಧಿಸಿ ಟ್ರಂಪ್ … Continued