ಶಾಲೆಯಲ್ಲಿ ಗಣಿತದಲ್ಲಿ ನಿಪುಣ ವಿದ್ಯಾರ್ಥಿ, $500 ಬಹುಮಾನ ಗೆದ್ದಿದ್ದ ಟ್ರಂಪ್ ಮೇಲೆ ಗುಂಡು ಹಾರಿಸಿದ ಥಾಮಸ್ ಕ್ರೂಕ್ಸ್….
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶನಿವಾರ ಪ್ರಚಾರ ರ್ಯಾಲಿಯಲ್ಲಿ ಹತ್ಯೆಗೈಯಲು ಯತ್ನಿಸಿದ ಶಂಕಿತ ಆರೋಪಿ ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ನ 20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್, ಎಂದು ಎಫ್‌ಬಿಐ ಗುರುತಿಸಿದೆ. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಟ್ರಂಪ್ ಮಾತನಾಡುತ್ತಿದ್ದ ವೇದಿಕೆಯತ್ತ ಗುಂಡು ಹಾರಿಸಿದ ನಂತರ ಶಂಕಿತನನ್ನು ಸಿಕ್ರೆಟ್ ಸರ್ವಿಸ್ ಕೆಲವೇ ಸೆಕೆಂಡುಗಳಲ್ಲಿ ಗುಂಡಿಕ್ಕಿ ಕೊಂದಿದೆ. 100 … Continued