ಛತ್ತೀಸ್‌ಗಢದ ಉಪಮುಖ್ಯಮಂತ್ರಿಯಾಗಿ ಟಿ.ಎಸ್. ಸಿಂಗ್ ದೇವ ನೇಮಕ
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟಿ.ಎಸ್. ಸಿಂಗ್ ದೇವ ಅವರನ್ನು ಛತ್ತೀಸ್‌ಗಢ ಉಪ ಮುಖ್ಯಮಂತ್ರಿಯಾಗಿ ಬುಧವಾರ ನೇಮಕ ಮಾಡಿದ್ದಾರೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮುಂಬರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಕುರಿತು ಚರ್ಚಿಸಲು ನಡೆದ ಪರಿಶೀಲನಾ ಸಭೆಯಲ್ಲಿ ಸಿಂಗ್ ದೇವ ಅವರ ನೇಮಕವನ್ನು ಘೋಷಿಸಲಾಯಿತು. ಸಿಂಗ್ ದೇವ ಅವರ ನೇಮಕಾತಿಗೆ ಭೂಪೇಶ ಬಘೇಲ್ … Continued