ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: 12 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಡೇರಾ ಇಸ್ಮಾಯಿಲ್ ಖಾನ್: ಪಾಕಿಸ್ತಾನದ ವಾಯವ್ಯ ಭಾಗದಲ್ಲಿರುವ ಖೈಬರ್‌ ಪಖ್ತುನ್‌ಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಶನಿವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಸ್ತೆ ಬದಿಯಲ್ಲಿದ್ದ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸ್ಫೋಟಕ ತುಂಬಿದ್ದ ವಾಹನವನ್ನು ಆತ್ಮಾಹುತಿ ಬಾಂಬರ್ ಸ್ಫೋಟಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ … Continued

ಟಿಟಿಪಿ ಸಂಪರ್ಕದ ಶಂಕೆ: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬಂಧನ

ಬೆಂಗಳೂರು: ಪಾಕಿಸ್ತಾನದಲ್ಲಿನ ನಿಷೇಧಿತ ಉಗ್ರ ಸಂಘಟನೆಯಾದ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಜತೆ ಸಂಪರ್ಕ ಹೊಂದಿದ್ದಾನೆಂದು ಶಂಕಿಸಲಾದ ಹಾಗೂ ಪಾಕಿಸ್ತಾನ ಸೇನೆಯ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಿದ್ದನೆಂದು ಆರೋಪಿಸಲಾದ 25 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನೌಪುರ ಗ್ರಾಮದ ನಿವಾಸಿ ಅಸಾಫುಲ್ ಮಲ್ಲಿಕ್ ಎಂದು … Continued

ಪಾಕಿಸ್ತಾನದ ವೈಮಾನಿಕ ದಾಳಿಯ ನಂತರ ತಾಲಿಬಾನ್ ಪ್ರತಿದಾಳಿ: 15 ಪಾಕ್ ಸೈನಿಕರು ಸಾವು

ಪಾಕಿಸ್ತಾನದ ವಾಯು ದಾಳಿಗೆ ಪ್ರತಿಯಾಗಿ ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದಲ್ಲಿ ತಾಲಿಬಾನ್ ಪಡೆಗಳು ಪ್ರತಿದಾಳಿ ನಡೆಸಿದ್ದು, ಒಟ್ಟು 15 ಪಾಕಿಸ್ತಾನಿ ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದ ಸರ್ಕಾರದ ವಕ್ತಾರ ಮೌಲ್ವಿ ಮೊಹಮ್ಮದ್ ಖಾಸಿಂ ರಿಯಾಜ್ ಅವರು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, “ಬಹ್ರಾಂಪುರ ಜಿಲ್ಲೆಯಲ್ಲಿನ ಡ್ಯುರಾಂಡ್ ರೇಖೆಯ ಬಳಿ ಕಳೆದ ರಾತ್ರಿ … Continued