ತುಮಕೂರು ಮೇಯರ್ ಚುನಾವಣೆ: ಬಿಜೆಪಿ ಜೊತೆ ಕೈಜೋಡಿಸಿ ಮತ್ತೆ ಕಾಂಗ್ರೆಸ್‌ಗೆ ಶಾಕ್ ನೀಡಿದ ಜೆಡಿಎಸ್…!
ತುಮಕೂರು:ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಜೆಡಿಎಸ್‌ನ ಸಂಗೀತ ಖುರ್ಚಿ ಆಟ ಮುಂದುವರಿದೆ. ಎರಡು ದಿನಗಳ ಹಿಂದೇ ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಚಾರದಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿ ಬಿಜೆಪಿಗೆ ಶಾಕ್ ನೀಡಿದ್ದ ಜೆಡಿಎಸ್ ಶುಕ್ರವಾರ ತುಮಕೂರು ಪಾಲಿಕೆಯಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿ ಮತ್ತೆ ಕಾಂಗ್ರೆಸ್‌ಗೆ ಶಾಕ್ ನೀಡಿದೆ..!! ಮೇಯರ್ ಹಾಗೂ … Continued