ಕಾಶಿಯಲ್ಲಿ ‘ಗಂಗಾ ಆರತಿ’ಯಂತೆ ಹರಿಹರದಲ್ಲಿ ‘ತುಂಗಾ ಆರತಿ ಮಂಟಪ’ ನಿರ್ಮಾಣ: ಸಿಎಂ ಬೊಮ್ಮಾಯಿ
ಬೆಂಗಳೂರು: ಕಾಶಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪಗಳನ್ನು ನಿರ್ಮಾಣದ 30 ಕೋಟಿ ರೂ. ವೆಚ್ಚದ ಯೋಜನೆಗೆ ಜನವರಿ 14, 15 ರ ಹರಜಾತ್ರೆ ವೇಳೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹರಿಹರದ ಪಂಚಮಸಾಲಿ ಗುರುಪೀಠದ ಆಶ್ರಯದಲ್ಲಿ ನಡೆಯಲಿರುವ ಹರಜಾತ್ರೆಯ ಲಾಂಛನ, ಧ್ವನಿಸುರುಳಿ, ಟಿ ಶರ್ಟ್‌ಗಳನ್ನು ಗುರುವಾರ ಬಿಡುಗಡೆ … Continued