ಮೂವರು ಮಕ್ಕಳ ಜೊತೆ ತುಂಗಾ ನದಿಗೆ ಹಾರಿದ ಮಹಿಳೆ : ತಾಯಿ – ಒಂದು ಮಗುವಿನ ರಕ್ಷಣೆ, ಮತ್ತಿಬ್ಬರಿಗೆ ಹುಡುಕಾಟ
ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಶಿವಮೊಗ್ಗದ ಅರಕೆರೆಯ ದೇವಾಲಯ ಪಕ್ಕದ ರೈಲ್ವೆ ಸೇತುವೆ ಬಳಿ ತಾಯಿ ತನ್ನ ಮೂವರು ಮಕ್ಕಳೂಂದಿಗೆ ನದಿಗೆ ಹಾರಿದ್ದು, ಇದನ್ನು ಗಮನಿಸಿದ ನವೀನಹಾಗೂ ದಾದಪೀರ್ ಎಂಬ ಯುವಕರು ನದಿಗೆ ಹಾರಿ ತಾಯಿ ಹಾಗೂ … Continued