ತುಂಗಭದ್ರಾ ಅಣೆಕಟ್ಟು : ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿ
ಕೊಪ್ಪಳ : ತುಂಗಭದ್ರಾ ಜಲಾಶಯದಲ್ಲಿ ಮುದು ತುಂಡಾಗಿದ್ದು 19ನೇ ಗೇಟ್‍ನಲ್ಲಿ ಎಲ್ಲಾ 5 ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದ್ದು, ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದೆ. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ತಾತ್ಕಾಲಿಕವಾಗಿ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಮುಗಿದಿದ್ದು, ತಂತ್ರಜ್ಞ ಕನ್ನಯ್ಯ ನಾಯ್ಡು ಮಾರ್ಗದರ್ಶನದಲ್ಲಿ ಇದೇ ಮೊದಲ ಬಾರಿಗೆ ಹರಿಯುತ್ತಿರುವ … Continued