ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ಬಾಲಕಿ ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಸಾವು

ಮಂತ್ರಾಲಯ : ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ಬಳಿ ತುಂಗಭದ್ರಾ ನದಿಗೆ ಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ನೀರಿನ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳನ್ನು ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸ್ಥಳೀಯ ನಿವಾಸಿಯಾದ ಬಾಲಕಿ ಶನಿವಾರ ಸಂಜೆ ಸುಮಾರು 4:30 … Continued

ತುಂಗಭದ್ರಾ ನದಿಗೆ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ರಾಯಚೂರು : ಆಂಧ್ರ ಪ್ರದೇಶದ ಕೊಸಗಿ ಮಂಡಲ ಕಂದಕೂರು ಬಳಿ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಮುಳುಗಿ ನೀರುಪಾಲಾದ ಘಟನೆ ಶುಕ್ರವಾರ(ಮಾ.28) ನಡೆದಿದೆ ಎಂದು ವರದಿಯಾಗಿದೆ. ಕರ್ನೂಲು ಜಿಲ್ಲೆಯ ರಾಜೊಳ್ಳಿಬಂಡಾ ಅಣೆಕಟ್ಟಿನ ಹೊಂದಿಕೊಂಡಿರುವ ಕಂದಕೂರು ಬಳಿ ಈ ದುರ್ಘಟನೆ ನಡೆದಿದ್ದು, ಮೃತರನ್ನುರಾಯಚೂರು ​ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದ … Continued

ಜನ್ಮದಿನದಂದು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರು ಪಾಲು

ಗದಗ: ಜನ್ಮದಿನದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ನೀರು ಪಾಲಾದ ಘಟನೆ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮದಲಗಟ್ಟಿ ಬಳಿ ನಡೆದಿದೆ ಎಂದು ವರದಿಯಾಗಿದೆ. ನೀರಪಾಲಾದವರನ್ನು ಗದಗ ಜಿಲ್ಲೆಯ ಶಿರಹಟ್ಟಿಯ ಶರಣಪ್ಪ ಬಡಿಗೇರ (34), ಮಹೇಶ … Continued