ಮೈತ್ರಿಪಕ್ಷಗಳ ವಿರೋಧಕ್ಕೆ ಮಣಿದ ಸಿಎಂ ವಿಜಯ : ಜ್ಯೋತಿಷಿ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಆದೇಶ ವಾಪಸ್

ನವದೆಹಲಿ: ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ (OSD) ಹುದ್ದೆಗೆ ನೇಮಿಸಿದ ಕೇವಲ 24 ಗಂಟೆಗಳಲ್ಲಿ ವಿಜಯ ತಮ್ಮ ಆದೇಶವನ್ನು ಹಿಂಪಡೆದಿದ್ದಾರೆ. ಮೈತ್ರಿಕೂಟದ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಮೇ 12, 2026 ರಂದು … Continued

ತಮಿಳುನಾಡು ವಿಧಾನಸಭೆ ಚುನಾವಣೆ : ಟಿವಿಕೆ ಜೊತೆ ಮೈತ್ರಿಗೆ ಮುಂದಾಗಿ; ಆಫರ್‌ ನೀಡಿದ ನಟ ವಿಜಯ ತಂದೆ

ಚೆನ್ನೈ: ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ ಅವರ ತಂದೆ ಎಸ್‌.ಎ. ಚಂದ್ರಶೇಖರ ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ತಮ್ಮ ಮಗನ ಪಕ್ಷ ಟಿವಿಕೆ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ಪಕ್ಷಕ್ಕೆ ಕರೆ ನೀಡಿದ್ದಾರೆ. ಇಂತಹ ಸಹಭಾಗಿತ್ವದಿಂದ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಹಿಂದಿನ ಶಕ್ತಿಯನ್ನು ಮರಳಿ ಪಡೆಯಲು ಸಹಕಾರಿಯಾಗಬಹುದು … Continued