ಸಿಂಹ ಯಾವಾಗಲೂ ಸಿಂಹವೇ : 2026ರ ಚುನಾವಣೆಯಲ್ಲಿ ಡಿಎಂಕೆ, ಬಿಜೆಪಿ ಜೊತೆ ಮೈತ್ರಿಯಿಲ್ಲ ಎಂದು ಘೋಷಿಸಿದ ತಮಿಳು ನಟ ವಿಜಯ

ಮಧುರೈ : “ಸಿಂಹ ಯಾವಾಗಲೂ ಸಿಂಹವೇ,” ಎಂದು ನಟ ವಿಜಯ್ ಗುರುವಾರ ಮಧುರೈನಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಾ ಘರ್ಜಿಸಿದ್ದಾರೆ. ತಮ್ಮ ಪಕ್ಷದ ಟಿವಿಕೆಯ ಎರಡನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪಕ್ಷದ ಸಾವಿರಾರು ಬೆಂಬಲಿಗರ ಮುಂದೆ ಅವರು ಘರ್ಜಿಸಿದ್ದಾರೆ. ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬೆಂಬಲಿಗರನ್ನು ಒಟ್ಟುಗೂಡಿಸಲು ಪ್ರಯತ್ನಿಸುವ ಬಹುದೊಡ್ಡ ಸಮಾವೇಶದಲ್ಲಿ ಮಾತನಾಡಿದ್ದಾರೆ. ಸಾಂಕೇತಿಕತೆ … Continued

ವಿವಾದಾತ್ಮಕ ಇಫ್ತಾರ್ ಕೂಟ ; ತಮಿಳು ಸೂಪರ್‌ ಸ್ಟಾರ್‌ ದಳಪತಿ ವಿಜಯ ವಿರುದ್ಧ ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ

ನವದೆಹಲಿ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಮತ್ತು ಖ್ಯಾತ ತಮಿಳು ನಟ ವಿಜಯ ದಳಪತಿ ಅವರು ಆಯೋಜಿಸಿದ್ದ ಇಫ್ತಾರ್ ಕೂಟಕ್ಕೆ ಮದ್ಯವ್ಯಸನಿಗಳು ಮತ್ತು ಜೂಜುಕೋರರು ಸೇರಿದಂತೆ ಸಮಾಜ ವಿರೋಧಿ ಅಂಶಗಳನ್ನು ಆಹ್ವಾನಿಸಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಫತ್ವಾ ಹೊರಡಿಸಲಾಗಿದೆ. ಉತ್ತರ ಪ್ರದೇಶದ ಬರೇಲಿಯ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ … Continued