ತ್ವಿಶಾ ಶರ್ಮಾ ಸಾವು : ಅತ್ತೆ-ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್‌ ಬಂಧಿಸಿದ ಸಿಬಿಐ

ಭೋಪಾಲ್‌ : ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಸಿಬಿಐ (CBI) ಅಧಿಕಾರಿಗಳು,ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ತ್ವಿಶಾ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಭೋಪಾಲ್‌ನಲ್ಲಿ ಗುರುವಾರ ಬಂಧಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಟ್ವಿಶಾ ಶರ್ಮಾ ಅವರು ತಮ್ಮ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಗಿರಿಬಾಲಾ ಸಿಂಗ್ ಅವರಿಗೆ ಮೇ 15 ರಂದು ಭೋಪಾಲ್‌ನ 10ನೇ … Continued

ತ್ವಿಷಾ ಶರ್ಮಾ ಸಾವಿನ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

ನವದೆಹಲಿ: ಯುವತಿ ತ್ವಿಷಾ ಶರ್ಮಾ ಅವರ ಶಂಕಾಸ್ಪದ ವರದಕ್ಷಿಣೆ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಮಾಧ್ಯಮ ವರದಿಗಳು ಮತ್ತು ಘಟನೆಯ ಗಂಭೀರತೆಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಶನಿವಾರ ಸ್ವಯಂಪ್ರೇರಿತವಾಗಿ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ.  ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ … Continued

ಟ್ವಿಶಾ ಶರ್ಮಾ ಸಾವಿನ ಪ್ರಕರಣ: 10 ದಿನಗಳಿಂದ ತಲೆಮರೆಸಿಕೊಂಡಿದ್ದ ಪತಿ ಕೊನೆಗೂ ಅರೆಸ್ಟ್

 ಭೋಪಾಲ್: ತನ್ನ ಪತ್ನಿ ಟ್ವಿಶಾ ಶರ್ಮಾ ಸಾವಿಗೀಡಾದ ನಂತರ ಕಳೆದ 10 ದಿನಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಪತಿ ಸಮರ್ಥ ಸಿಂಗ್‌ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಿಂದ ವಕೀಲನಾಗಿರುವ ಸಮರ್ಥ ಸಿಂಗ್, ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ತನ್ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದ ಕೆಲವೇ ಗಂಟೆಗಳಲ್ಲಿ ಜಬಲಪುರ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದ. ಆದರೆ, ಭೋಪಾಲ … Continued