ಭಾರತಕ್ಕೆ ಮಧ್ಯಂತರ ಮುಖ್ಯ ಅನುಸರಣೆ ಅಧಿಕಾರಿ ನೇಮಿಸಿದ ಟ್ವಿಟರ್
ನವದೆಹಲಿ: ಹೊಸ ಐಟಿ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಸರ್ಕಾರವು ಟ್ವಿಟ್ಟರ್ ಗೆ ನೋಟಿಸ್ ನೀಡಿದ ಕೆಲವೇ ದಿನಗಳ ನಂತರ, ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಮಂಗಳವಾರ ಮಧ್ಯಂತರ ಮುಖ್ಯ ಅನುಸರಣೆ ಅಧಿಕಾರಿಯನ್ನು ನೇಮಕ ಮಾಡಿದೆ ಎಂದು ಹೇಳಿದೆ ಮತ್ತು ಅಧಿಕಾರಿಯ ವಿವರಗಳನ್ನು ಶೀಘ್ರದಲ್ಲೇ ಐಟಿ ಸಚಿವಾಲಯದೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಕಂಪನಿ ತಿಳಿಸಿದೆ. ಕಂಪನಿಯು ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಎಲ್ಲ … Continued