ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಖಾತೆ ತಾತ್ಕಾಲಿಕ ಸ್ಥಗಿತಗೊಳಿಸಿ ಎಚ್ಚರಿಕೆ ಸಂದೇಶ ಕಳುಹಿಸಿದ ಟ್ವಿಟ್ಟರ್..!
ನವದೆಹಲಿ : ಹೊಸ ಐಟಿ ನಿಯಮಗಳ ವಿಚಾರವಾಗಿ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ಜಟಾಪಟಿ ಮುಂದುವರೆದಿದೆ. ಈಗಾಗಲೇ ಹಲವು ನಾಯಕರ ಟ್ವಿಟ್ಟರ್ ಖಾತೆಯನ್ನ ಬ್ಲೂ ಟಿಕ್ ತೆಗೆದು ಹಾಕಿ, ವಿವಾದಕ್ಕೆ ಕಾರಣವಾಗಿದ್ದ ಟ್ವಿಟ್ಟರ್, ಈಗ ಕೇಂದ್ರ ಪ್ರಸಾರ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರ ಖಾತೆಗೆ ಪ್ರವೇಶವನ್ನು 1 ಗಂಟೆಗಳ ಕಾಲ ನಿರಾಕರಿಸಿದೆ. … Continued