ಹೊಸ ಐಟಿ ನಿಯಮ ಪಾಲಿಸದ ಕಾರಣ ಭಾರತದಲ್ಲಿ ಕಾನೂನು ರಕ್ಷಣೆ ಕಳೆದುಕೊಂಡ ಟ್ವಿಟರ್
ಹೊಸ ಐಟಿ ನಿಯಮಗಳಿಗೆ ಅನುಸಾರವಾಗಿ ಶಾಸನಬದ್ಧ ಅಧಿಕಾರಿಗಳನ್ನು ನೇಮಿಸುವಲ್ಲಿ ವಿಫಲವಾದ ಕಾರಣ ಟ್ವಿಟ್ಟರ್ ಭಾರತದಲ್ಲಿ ಕಾನೂನು ರಕ್ಷಣೆ ಕಳೆದುಕೊಂಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಭಾರತದಲ್ಲಿ ಪ್ರಮುಖ ಅಧಿಕಾರಿಗಳನ್ನು ನೇಮಕ ಮಾಡುವ ಅಗತ್ಯವಿರುವ ಹೊಸ ಸಾಮಾಜಿಕ ಮಾಧ್ಯಮ ನಿಯಮಗಳನ್ನು ಪಾಲಿಸಲು ವಿಫಲವಾದ ಕಾರಣ ಭಾರತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಎಂದು ಮೂಲಗಳು … Continued