ಕೆಲ ಕಂಟೆಂಟ್‌ಗಳನ್ನು ತೆಗೆದುಹಾಕಲು ಕೇಂದ್ರದ ಆದೇಶ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಟ್ವಿಟರ್
ಬೆಂಗಳೂರು: ಕೆಲವು ಟ್ವೀಟ್ ಕಂಟೆಂಟ್‌ಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಾಮಾಜಿಕ ಮಾಧ್ಯಮ ತಾಣ ಟ್ವಿಟರ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಐಟಿ ಕಾಯಿದೆಯ ಸೆಕ್ಷನ್ 69 ಎ ಅಡಿಯಲ್ಲಿ ಟೇಕ್ ಡೌನ್ ನೋಟಿಸ್‌ಗಳನ್ನು ಅನುಸರಿಸಲು ಕೇಂದ್ರವು ಇತ್ತೀಚೆಗೆ ಟ್ವಿಟರ್‌ಗೆ ಕೊನೆಯ ಅವಕಾಶ ನೀಡಿತ್ತು. ಒಂದು ವೇಳೆ ಅಂತಹ ವಿಷಯಗಳನ್ನು ತೆಗೆದು ಹಾಕದಿದ್ದರೆ … Continued