ಮಳೆಗೆ ಕೊಟ್ಟಿಗೆ ಗೋಡೆ ಕುಸಿತ: ಶೆಡ್‌ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವು
ರಾಮನಗರ: ನಿರಂತರ ಮಳೆಗೆ ಕೊಟ್ಟಿಗೆ ಗೋಡೆ ಕುಸಿದಿದ್ದು, ಪಕ್ಕದಲ್ಲೇ ಮಲಗಿಕೊಂಡಿದ್ದ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಮಕ್ಕಳನ್ನು ಪರ್ಭಿನ್(4), ಇಷಿಕಾ(3) ಎಂದು ಗುರುತಿಸಲಾಗಿದೆ. ಗೋಡೆ ಕುಸಿದ ಪರಿಣಾಮ ಶೆಡ್‍ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವಿಗೀಡಾಗಿದ್ದು, ಮತ್ತಿಬ್ಬರಿಗೆ ಗಾಯವಾಗಿದೆ. ನೇಪಾಳ ಮೂಲದ … Continued