ಕರ್ನಾಟಕದ ಕರಾವಳಿ -ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ … Continued

ಇಂದು, ನಾಳೆ ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಭಾರೀ ಮಳೆಗೆ ಮರಗಳು ಉರುಳಿದ ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮನಗರದಲ್ಲಿಯೂ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಬಾಳೆ ಫಸಲು ಸಂಪೂರ್ಣ ಉರುಳಿ ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರಾಜ್ಯದ … Continued