ಮುಂಡಗೋಡ: ಕೆರೆಗೆ ಉರುಳಿದ ಕಾರು, ಅಂತ್ಯಕ್ರಿಯೆಗೆ ಹೊರಟ ದಂಪತಿ ದುರ್ಮರಣ
ಮುಂಡಗೋಡ: ಪಟ್ಟಣದ ಬಳಿಯ ಅಮ್ಮಾಜಿ ಕೆರೆಯಲ್ಲಿ ಕಾರೊಂದು ಮುಳುಗಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೊರಟಿದ್ದ ದಂಪತಿ ಮೃತಪಟ್ಟ ಘಟನೆ ವರದಿಯಾಗಿದೆ. ಈ ಘಟನೆ ಇಂದು (ಸೋಮವಾರ) ಬೆಳಗಿನ ಜಾವ ನಡೆದಿದ್ದು, ಮೃತ ದಂಪತಿಯನ್ನು ರಾಜು ವರ್ಗೀಸ್ ಹಾಗೂ ಬ್ಲೆಸ್ಸಿ ರಾಜು ಎಂದು ಗುರುತಿಸಲಾಗಿದೆ. ಇಬ್ಬರು ಮೂಲತಃ ಅರಿಶಿಣಗೇರಿಯವರು ಎಂದು ಹೇಳಲಾಗಿದ್ದು, ಹಾಲಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಕರವಳ್ಳಿಯಲ್ಲಿ ಸಂಬಂಧಿಕರೊಬ್ಬರು … Continued