ಬೆಳಗಾವಿ: ರಾಜಹಂಸಘಡದಲ್ಲಿ ಯುವಕರಿಬ್ಬರು ನೀರು ಪಾಲು

ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಕ್ವಾರಿಗೆ ಬಿದ್ದು ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ರಾಜಹಂಸಘಡ ಬಳಿ ನಡೆದ ಬಗ್ಗೆ ವರದಿಯಾಗಿದೆ. ಬೆಳಗಾವಿಯ ಸರ್ವೋದಯ ಕಾಲೊನಿಯ ಗಣೇಶ ಕಾಂಬಳೆ (17), ಆನಂದವಾಡಿಯ ತೇಜಸ್ ಯಲಕಪಾಟಿ (19) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರ ಪೈಕಿ ಒಬ್ಬ ಯುವಕ ಪಾರಾಗಿದ್ದಾನೆ. ಫೋಟೋ ಶೂಟ್​ಗೆಂದು ರಾಜಹಂಸಘಡ ಕೋಟೆಗೆ ಹೋಗಿದ್ದರು. … Continued