ನದಿಗೆ ಮೀನು ಹಿಡಿಯಲು ಹೋದ ಇಬ್ಬರು ನೀರು ಪಾಲು
ಹಾವೇರಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ತುಂಗಭದ್ರಾ ನದಿಯಲ್ಲಿ ಮುಳಗಿದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನೀರು ಪಾಲಾದವರನ್ನು ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಫಕ್ಕಿರೇಶ್ ಹೊನ್ನಪ್ಪ ಮಣ್ಣೂರು (23) ಹಾಗೂ ಯಲ್ಲಪ್ಪ ಕುಂಬಾರ(34) ಎಂದು ಗುರುತಿಸಲಾಗಿದೆ. ಭಾನುವಾರ ಮೀನು ಹಿಡಿಯಲು ಗುತ್ತಲ ಪಟ್ಟಣದಿಂದ ಚೌಡಯ್ಯದಾನಪುರ ಗ್ರಾಮಕ್ಕೆ … Continued