ಲುಲು ಮಾಲ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಂತರ ಇಬ್ಬರ ಬಂಧನ
ಲಕ್ನೋ: ಶನಿವಾರ ಇಲ್ಲಿನ ಲುಲು ಮಾಲ್‌ಗೆ ನುಗ್ಗಿ ಹನುಮಾನ್ ಚಾಲೀಸಾ ಪಠಿಸಲು ಆರಂಭಿಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಪಿಂಗ್ ಮಾಲ್‌ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಕನಿಷ್ಠ 15 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಬೆಳವಣಿಗೆಯನ್ನು ಖಚಿತಪಡಿಸಿದ ಉಪ ಪೊಲೀಸ್ ಆಯುಕ್ತ (ದಕ್ಷಿಣ) ಗೋಪಾಲ್ ಕೃಷ್ಣ ಚೌಧರಿ, “ಇಬ್ಬರು ಮಾಲ್‌ಗೆ ಪ್ರವೇಶಿಸಿ, ನೆಲದ … Continued