ಕೇಂದ್ರ ಬಜೆಟ್-೨೦೨೨: ಎರಡು ಲಕ್ಷ ಅಂಗನವಾಡಿಗಳು ಮೇಲ್ದರ್ಜೆಗೆ
ನವದೆಹಲಿ: ೨ ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಜೊತೆಗೆ ಅಂಗನವಾಡಿಗಳಿಗೆ ಆಡಿಯೋ ಮತ್ತು ವಿಡಿಯೊ ಸೌಲಭ್ಯ ಕೂಡ ನೀಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ. ೨ ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಅವರು, ೨೦೧೪ರಿಂದ ಜನರ ಕಲ್ಯಾಣವೇ ನಮ್ಮ ಸರ್ಕಾರದ ಧ್ಯೇಯವಾಗಿದೆ. ಹೀಗಾಗಿ, ನಾಗರಿಕರನ್ನು ಸಶಕ್ತಗೊಳಿಸಲು ಸರ್ಕಾರ … Continued