ರೇಖಾ ಕದಿರೇಶ್ ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸವಲ್ಲಿ ಪೊಲೀಸರು ಯಶಸ್ವಿ

ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಎಂಬವರನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಮನಹಳ್ಳಿಯ ಶನಿ ಮಹಾತ್ಮ ದೇವಸ್ಥಾನದ ಬಳಿ ಆರೋಪಿಗಳನ್ನು ಪೊಲೀಸರಿಗೆ ಬಂಧಿಸಿದ್ದಾರೆ. ನಿನ್ನೆ ಬೆಳಗ್ಗೆ ಹತ್ಯೆ ನಡೆದಿದ್ದು ಕೇವಲ 24 ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಆರಂಭದಲ್ಲಿ … Continued