ಚಿಕ್ಕಮಗಳೂರು: ಎರಡು ದೊಡ್ಡ ಹೆಬ್ಬಾವುಗಳ ಸೆರೆ, ಒಂದು ಕುರಿ ಮರಿ ತಿಂದು ಮಲಗಿತ್ತು. ಮತ್ತೊಂದು 15 ಅಡಿ ಉದ್ದವಿತ್ತು..

ಚಿಕ್ಕಮಗಳೂರು:ಜಿಲ್ಲೆಯ ಶೃಂಗೇರಿ ತಾಲೂಕಿನ ಉಳುವೆ ಗ್ರಾಮದಲ್ಲಿ ಕುರಿ ಮರಿ ತಿಂದು ಮಲಗಿದ್ದ ಹೆಬ್ಬಾವೊಂದನ್ನ ಸೆರೆ ಹಿಡಿಯಲಾಗಿದೆ. ಎರಡು ದಿನಗಳ ಹಿಂದೆ ರಘು ಎಂಬುವರ ಮನೆಯ ಸಮೀಪ ಕಾಣಿಸಿಕೊಂಡಿದ್ದ ಹೆಬ್ಬಾವನ್ನ ಕಾಫಿ ತೋಟದಲ್ಲಿ ಕೆಲಸ ಮಾಡುವ ಜನರು ಗಮನಿಸಿದ್ದರು. ಆದರೆ ಮತ್ತೆ ಆ ಸ್ಥಳಕ್ಕೆ ಹೋಗಿ ನೋಡುವಾಗ ಹೆಬ್ಬಾವು ಅಲ್ಲಿಂದ ಮಾಯವಾಗಿತ್ತು. ಇದಾದ ಬಳಿಕ ಕುರಿ ಮರಿಯೊಂದು … Continued