ಜಮ್ಮು ಕಾಶ್ಮೀರ: ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು
ಶ್ರೀನಗರ: ನಗರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಸೋಮವಾರ ಸಂಜೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದಕರು ಮತ್ತು ಭದ್ರತಾಪಡೆಗಳ ನಡುವೆ ಹೈದರ್ಪೊರಾ ಬೈಪಾಸ್ ಸಮೀಪ ಗುಂಡಿನ ಚಕಮಕಿ ಆರಂಭವಾಗಿತ್ತು. ಶೂಟೌಟ್ ಆರಂಭವಾದ ಕೆಲವೇ ನಿಮಿಷಗಳ ನಂತರ ಭಯೋತ್ಪಾದಕರನ್ನು ಕೊಲ್ಲಲಾಯಿತು ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ … Continued