ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆ
ಶಿವಮೊಗ್ಗ: ಶಿವಮೊಗ್ಗದ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ. ಜಿಲೆಟಿನ್ ಕಡ್ಡಿ, 3,267 ಡಿಟೊನೇಟರ್‌ಗಳು ಸೇರಿದಂತೆ ಹಲವಾರು ಇತರ ವಸ್ತುಗಳು ಪತ್ತೆಯಾಗಿವೆ. ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು, ಪಿಕ್ ಅಪ್ ವಾಹನದಲ್ಲಿ 3,267 ಎಲೆಕ್ಟ್ರಾನಿಕ್ … Continued