ಮೈಸೂರು: ಮೈಮೇಲೆ ಬಿಸಿ ನೀರು ಬಿದ್ದು 2 ವರ್ಷದ ಮಗು ಸಾವು
ಮೈಸೂರು: ತಿಳಿಯದೆ ಅಕಸ್ಮಾತ್ ಆಗಿ ಮೈಮೇಲೆ ಬಿಸಿ ನೀರು ಚೆಲ್ಲಿಕೊಂಡಿದ್ದ 2 ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮು-ಜಯಲಕ್ಷ್ಮೀ ದಂಪತಿಯ ಪುತ್ರಿ ಆದ್ಯಾ(2) ಮೃತ ಮಗು ಎಂದು ಗುರುತಿಸಲಾಗಿದೆ. ಸ್ನಾನ ಮಾಡಿಸುವಾಗ ತಣ್ಣೀರು ತರಲು ತಾಯಿ ಹೋಗಿದ್ದ ವೇಳೆ ತಿಳಿಯದೆ ಮಗು ಮೈಮೇಲೆ ಬಿಸಿ ನೀರು ಸುರಿದುಕೊಂಡಿದೆ. ಸುಟ್ಟು … Continued