ಎರಡು ವರ್ಷಗಳಲ್ಲಿ ಜಿಲ್ಲಾ ಪಂಚಾಯತ್ 57 ನೌಕರರ ವಿರುದ್ಧ ಶಿಸ್ತು ಕ್ರಮ : ಸಿಇಒ ಶಿಲ್ಪಾ ಶರ್ಮಾ

ಯಾದಗಿರಿ: ಯಾದಗಿರಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಸೇರಿದಂತೆ ಎರಡು ವರ್ಷಗಳಿಂದ 57 ಜನ ನೌಕರರ ವಿರುದ್ಧ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಣಾಧಿಕಾರಿ ಶಿಲ್ಪಾ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, … Continued