ಶಿವಮೊಗ್ಗ : ತ್ಯಾವರೆಕೊಪ್ಪ ಮೃಗಾಲಯದಲ್ಲಿ 4 ಸಿಂಹದ ಮರಿಗಳು ಸಾವು

ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಏಷ್ಯಾಟಿಕ್ ಸಿಂಹಿಣಿ ಜನ್ಮ ನೀಡಿದ್ದ ನಾಲ್ಕು ಸಿಂಹದ ಮರಿಗಳು ಮೃತಪಟ್ಟಿರುವುದು ವರದಿಯಾಗಿದೆ. ಸಿಂಹದ ಮರಿಗಳು ಕೆಲ ದಿನಗಳ ಹಿಂದೆಯೇ ಮೃತಪಟ್ಟಿವೆ ಎನ್ನಲಾಗಿದೆ. ಅಳಿವಿನಂಚಿನಲ್ಲಿರುವ ಏಷ್ಯಾಟಿಕ್ ಸಿಂಹಗಳ ಸಂತತಿ ವೃದ್ಧಿ ಉದ್ದೇಶದಿಂದ ಕಳೆದ ವರ್ಷ ಮಧ್ಯಪ್ರದೇಶದ ಇಂದೋರ್‌ನಿಂದ ಏಷ್ಯಾಟಿಕ್ ಸಿಂಹ ‘ಶಿವ’ ಹಾಗೂ ಐದು ವರ್ಷದ ಸಿಂಹಿಣಿ ‘ಸಾರಾ’ ಎಂಬೆರಡು … Continued

ಶಿವಮೊಗ್ಗ : ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶು ವೈದ್ಯೆಯೊಬ್ಬರು ನೀರಾನೆ (Hippopotamus) ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಎಂಬವರು ನೀರಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಡಾ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10:30ರ ಸುಮಾರಿಗೆ … Continued