₹300 ಲಂಚ ಪಡೆದಿದ್ದ ಟೈಪಿಸ್ಟ್ ವಜಾ ; ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು : ಮೈಸೂರು ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ ಕಚೇರಿಯ ಮಹಿಳಾ ಟೈಪಿಸ್ಟ್ ₹300 ಲಂಚ ಪಡೆದಿದ್ದಾರೆ ಎಂಬ ಆರೋಪದಡಿ ಅವರನ್ನು ಸೇವೆಯಿಂದ ವಜಾಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ … Continued