ನೂತನ ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಅವಿರೋಧ ಆಯ್ಕೆ
ಬೆಂಗಳೂರು: ರಾಜ್ಯ ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರು. ಇಂದು ಸದನದಲ್ಲಿ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ. ಖಾದರ್ ಅವರ ಹೆಸರನ್ನು ಸೂಚಿಸಿದರು. ಬಳಿಕ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಅನುಮೋದಿಸಿದರು. ನಂತರ ಬಹುಮತದ … Continued