ಅಂಡರ್-19 ಏಷ್ಯಾಕಪ್ : ರೋಚಕ ಫೈನಲ್‌ನಲ್ಲಿ ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸಿ ಪ್ರಶಸ್ತಿ ಗೆದ್ದ ಭಾರತ : ಕೊನೆಯ ಎಸೆತದಲ್ಲಿ ಭಾರತ ಗೆಲ್ಲಿಸಿದ ಬೌಲರ್‌ಗಳು
ಅಲ್ ಅಮೆರಾತ್: ಅಂಡರ್-19 ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಕೊನೆಯ ಕ್ಷಣದವರೆಗೂ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನಕ್ಕೆ ಒಂದು ವಿಕೆಟ್‌ನ ರೋಚಕ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಗೆಲುವಿಗೆ 338 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ, ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿತ್ತು. ಆದರೆ 8ನೇ ವಿಕೆಟ್‌ಗೆ ಮೊಹಿತ್ ಉಲ್ವಾ ಮತ್ತು … Continued