ವೀಡಿಯೊಗಳು..| ದುಬೈನಲ್ಲಿ 1.5 ವರ್ಷಕ್ಕೆ ಬೀಳುವಷ್ಟು ಮಳೆ ಒಂದೇ ದಿನ ಸುರಿಯಿತು…! ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ, ವಿಮಾನಗಳ ಹಾರಾಟ ರದ್ದು

ದುಬೈ : ದುಬೈ ಸೇರಿದಂತೆ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ನ ಹಲವೆಡೆ ದಿಢೀರನೆ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥವಾಗಿದ್ದು, ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ದುಬೈನಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಮಂಗಳವಾರ ಏಕಾಏಕಿ ಮಳೆಯಾಗಿದ್ದು ಒಂದೂವರೆ ವರ್ಷದಲ್ಲಿ ಸುರಿಯಬೇಕಿದ್ದ ಮಳೆ ಒಂದೇ ದಿನದಲ್ಲಿ ಸುರಿದಿದೆ. ಚಂಡಮಾರುತದ ಪರಿಣಾಮ ಈ ಮಳೆಯಾಗಿದೆ ಎಂದು … Continued

ವೀಡಿಯೊಗಳು…| ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಮೋದಿ : ‘ಯುಎಇ 140 ಕೋಟಿ ಭಾರತೀಯರ ಹೃದಯ ಗೆದ್ದಿದೆ’ ಎಂದ ಭಾರತದ ಪ್ರಧಾನಿ

ಅಬುಧಾಬಿ : ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ) ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಸೊಸೈಟಿ ನಿರ್ಮಿಸಿರುವ ವಿಸ್ತಾರವಾದ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಪ್ರಧಾನಿ ಮೋದಿ ಕೂಡ ಅರ್ಚಕರೊಂದಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಉದ್ಘಾಟನೆಯ ನಂತರ, ಪ್ರಧಾನಿ ಮೋದಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರಿಗೆ … Continued

ವೀಡಿಯೊ..| ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ : ಅಬುಧಾಬಿಯ ಅಹ್ಲಾನ್ ಮೋದಿ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ನವದೆಹಲಿ: ಇಂದು, ಮಂಗಳವಾರ ಸಂಜೆ ಅಬುಧಾಬಿಯಲ್ಲಿ ನಡೆದ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವೆ ಬೆಳೆಯುತ್ತಿರುವ ಸಂಬಂಧವನ್ನು ಶ್ಲಾಘಿಸಿದರು. ಸಾವಿರಾರು ಜನ ಸೇರಿದ್ದ ಝಾಯೆದ್ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ “ಅಹ್ಲಾನ್ ಮೋದಿ” ಕಾರ್ಯಕ್ರಮವು ಗಲ್ಫ್ ದೇಶಕ್ಕೆ ಪ್ರಧಾನಿಯವರ ಎರಡು ದಿನಗಳ ಭೇಟಿಯ ಪ್ರಮುಖ ಕಾರ್ಯಕ್ರಮಗಳಲ್ಲಿ … Continued

ತನ್ನ ಇಬ್ಬರು ಮಕ್ಕಳ ಜನ್ಮ ದಿನಾಂಕದ ಸಂಖ್ಯೆ ಒಳಗೊಂಡ ಟಿಕೆಟ್‌ ಖರೀದಿಸಿ 33 ಕೋಟಿ ರೂ. ಯುಎಇ ಜಾಕ್‌ಪಾಟ್ ಗೆದ್ದ ಭಾರತೀಯ ವ್ಯಕ್ತಿ…!

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನೆಲೆಸಿರುವ ಭಾರತೀಯ ವಲಸಿಗ ರಾಜೀv ಅರಿಕ್ಕಾಟ್ ಅವರು ಬಿಗ್ ಟಿಕೆಟ್ ಅಬುಧಾಬಿ ಸಾಪ್ತಾಹಿಕ ಡ್ರಾದಲ್ಲಿ 15 ಮಿಲಿಯನ್ ದಿರ್ಹಮ್‌(ಅಂದಾಜು 33 ಕೋಟಿ ರೂ.)ಗಳನ್ನು ಗೆದ್ದಿದ್ದಾರೆ. ರಾಜೀವ ಅವರ ಇಬ್ಬರು ಮಕ್ಕಳ ಜನ್ಮದಿನಗಳ ಸಂಖ್ಯೆಗಳನ್ನು ಒಳಗೊಂಡ ಉಚಿತ ಟಿಕೆಟ್ ಅನ್ನು ಅವರು ಖರೀದಿಸಿದ ನಂತರ ಈ ಅನಿರೀಕ್ಷಿತ ಬಂಪರ್‌ ಬಹುಮಾನ … Continued

ದುಬೈ ಲಾಟರಿಯಲ್ಲಿ 45 ಕೋಟಿ ರೂ. ಬಂಪರ್‌ ಬಹುಮಾನ ಗೆದ್ದು ರಾತ್ರೋರಾತ್ರಿ ಕೋಟ್ಯಧಿಪತಿಯಾದ ಭಾರತದ ವ್ಯಕ್ತಿ….!

ದುಬೈ: 39 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನ ಇತ್ತೀಚಿನ ಮಹ್ಝೂಜ್ ಡ್ರಾದಲ್ಲಿ 20 ಮಿಲಿಯನ್ ದಿರ್ಹಾಮ್ಸ್ ( 45,32,59,200 ರೂ.) ಬಹುಮಾನವನ್ನು ಗೆದ್ದ ನಂತರ ಕೋಟ್ಯಾಧಿಪತಿಯಾಗಿದ್ದಾರೆ. ಶ್ರೀಜು ಬುಧವಾರ ಪ್ರಕಟಗೊಂಡ ಲಾಟರಿ ಫಲಿತಾಂಶದಲ್ಲಿ 45 ಕೋಟಿ ರೂಪಾಯಿ ಗೆಲ್ಲುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ವಿಜೇತ ಶ್ರೀಜು ಯುಎಇಯಲ್ಲಿ … Continued

ಮಾತುಕತೆಗೆ ಯುಎಇಗೆ ಆಗಮಿಸಿದ ಪ್ರಧಾನಿ ಮೋದಿ: ಬರಮಾಡಿಕೊಂಡ ಅಧ್ಯಕ್ಷ ಶೇಖ್ ಮೊಹಮ್ಮದ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಫ್ರಾನ್ಸ್ ಪ್ರವಾಸ ಮುಗಿಸಿಕೊಂಡು ಶನಿವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಯುಎಇಗೆ ಬಂದಿಳಿದಾಗ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸ್ವಾಗತಿಸಿದರು. ಶನಿವಾರ, ಪ್ರಧಾನಿ ಮೋದಿ ಅವರು ಯುನೈಟೆಡ್ ಅರಬ್ … Continued

ಕೋವಿಡ್ -19 ಉಲ್ಬಣದ ಮಧ್ಯೆ ಭಾರತದ ಮೇಲೆ ಪ್ರಯಾಣದ ನಿರ್ಬಂಧ ವಿಧಿಸಿದ ಯುಎಇ, ಒಮಾನ್, ಆಸ್ಟ್ರೇಲಿಯಾ

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಆಸ್ಟ್ರೇಲಿಯಾ ಮತ್ತು ಓಮನ್ ದೇಶಗಳು ಕೊರೊನಾ ಸೋಂಕಿನಲ್ಲಿ ಭಾರಿ ಏರಿಕೆಯ ಹಿನ್ನೆಲೆಯಲ್ಲಿ ಭಾರತದ ಮೇಲೆ ಪ್ರಯಾಣ ನಿರ್ಬಂಧಗಳನ್ನು ವಿಧಿಸಿರುವ ದೇಶಗಳ ಪಟ್ಟಿಗೆ ಸೇರ್ಪಡೆಗೊಂಡಿವೆ, ಇದು ದೇಶದಿಂದ ವಿಮಾನಗಳನ್ನು ಸಂಪೂರ್ಣವಾಗಿ ನಿರ್ಬಂಧಿಸುತ್ತದೆ. ಗುರುವಾರ, ಸಿಂಗಾಪುರವು ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸಿದೆ. ಈ ಕ್ರಮವು ಭಾರತ ಮತ್ತು ದಕ್ಷಿಣ ಏಷ್ಯಾದ … Continued

ಮಂಗಳನ ಕಕ್ಷೆ ಸುತ್ತಲಾರಂಭಿಸಿದ ಯುಎಇ ಬಾಹ್ಯಾಕಾಶ ನೌಕೆ

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ ಬಾಹ್ಯಾಕಾಶ ನೌಕೆ ಮಂಗಳವಾರ ಮಂಗಳ ಗ್ರಹದ ಸುತ್ತ ಕಕ್ಷೆಗೆ ತಿರುಗಿತು. ದುಬೈನ ಯುಎಇಯ ಬಾಹ್ಯಾಕಾಶ ಕೇಂದ್ರದಲ್ಲಿನ ಏಲ್ಲರೂ ಚಪ್ಪಾಳೆ ತಟ್ಟಿದರು, ಫಾರ್ ಹೋಪ್ ಎಂದು ಅರೆಬಿಕ್‌ ಶಬ್ದದಲ್ಲಿ ಕರೆಯಲ್ಪಡುವ ಅಮಲ್, ತನ್ನ ಏಳು ತಿಂಗಳ, 300 ಮಿಲಿಯನ್ ಮೈಲಿ ಪ್ರಯಾಣದ ಅಂತ್ಯ ತಲುಪಿದೆ ಮತ್ತು ಕೆಂಪು ಗ್ರಹಸುತ್ತಲು ಆರಮಭಿಸಿದೆ. ಅಲ್ಲಿ … Continued