ನಾಳೆಯೂ ಉತ್ತರ ಕನ್ನಡ ಜಿಲ್ಲೆ ಕೆಲ ತಾಲೂಕುಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ
ಕಾರವಾರ : ಭಾರೀ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳಿಗೆ ನಾಳೆ, ಶನಿವಾರ (ಜುಲೈ 9) ಜಿಲ್ಲಾಡಳಿತ ರಜೆ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹಾಗೂ ಶಿರಸಿ, ಸಿದ್ದಾಪುರ ಮತ್ತು ಜೋಯಿಡಾ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಹಾಗೂ ರಾಜ್ಯ ಪ್ರಕೃತಿ ವಿಕೋಪ ಕೇಂದ್ರವು ಜುಲೈ 09ರ ಬೆಳಿಗ್ಗೆ … Continued