ಮಹಾರಾಷ್ಟ್ರದಲ್ಲಿ ಬಿಕ್ಕಟ್ಟು : ನಿರ್ಧಾರ ತೆಗೆದುಕೊಳ್ಳಲು ಉದ್ಧವ್ ಠಾಕ್ರೆಗೆ ಸಂಪೂರ್ಣ ಅಧಿಕಾರ ನೀಡಿದ ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿಣಿ, 6 ನಿರ್ಣಯ ಅಂಗೀಕಾರ
ಮುಂಬೈ: ಹಿರಿಯ ನಾಯಕ ಹಾಗೂ ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯದ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ನಡೆದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರು ನಿರ್ಣಯಗಳನ್ನು ಅಂಗೀಕರಿಸಿದೆ. ಒಂದು ನಿರ್ಣಯವು ಬಂಡಾಯ ಶಿಬಿರವನ್ನು ಬಾಳಾಸಾಹೇಬ್ ಅವರ ಹೆಸರನ್ನು ‘ದುರುಪಯೋಗ’ಪಡಿಸಿಕೊಳ್ಳುವುದನ್ನು ನಿಲ್ಲಿಸಲು ಸೂಚಿಸಿದೆ ಮತ್ತು ಇನ್ನೊಂದು ಶಿಂಧೆಯವರ ಬಂಡಾಯದ … Continued