ಉದ್ಧವ್ ಠಾಕ್ರೆ ಬೆಂಗಾವಲು ವಾಹನದ ಮೇಲೆ ತೆಂಗಿನಕಾಯಿ ಎಸೆದರು, ಸಗಣಿ ಎರಚಿದರು…

ಥಾಣೆ : ರಾಜ್ ಠಾಕ್ರೆ ಅವರ ಬೆಂಗಾವಲು ವಾಹನದ ಮೇಲೆ ಅಡಕೆ ದಾಳಿ ನಡೆಸಿದ ಒಂದು ದಿನದ ನಂತರ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರು ಶನಿವಾರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಬೆಂಗಾವಲು ಪಡೆಯ ಮೇಲೆ ತೆಂಗಿನಕಾಯಿ ಮತ್ತು ಸಗಣಿ ಎಸೆದಿದ್ದಾರೆ. ಶುಕ್ರವಾರ ನಡೆದ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ … Continued