ಶಿವಸೇನೆಯ ಹೆಸರು, ಚಿಹ್ನೆ ಕಳೆದುಕೊಂಡ ನಂತರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಉದ್ಧವ್ ಠಾಕ್ರೆ
ಮುಂಬೈ: ತಮ್ಮ ಪ್ರತಿಸ್ಪರ್ಧಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆ ಹೆಸರು ಮತ್ತು ಚಿಹ್ನೆಯನ್ನು ನೀಡುವ ಚುನಾವಣಾ ಆಯೋಗದ ನಿರ್ಧಾರವನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠದ ಮುಂದೆ ಉದ್ಧವ್ ಠಾಕ್ರೆ … Continued