ಬಹುಮತ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ತಡೆಯಾಜ್ಞೆ ಕೋರಿ ಮಹಾರಾಷ್ಟ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕಗ್ಗಂಟಾಗಿರುವ ಮಹಾರಾಷ್ಟ್ರ ರಾಜಕಾರಣ ಮಹಾ ಕಗ್ಗಂಟಾಗಿದ್ದು, ರಾಜ್ಯಪಾಲ ಕೋಶಿಯಾರಿ ಅವರು, ಜೂನ್‌ ೩೦ರಂದು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ … Continued