ಇಂದು ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿ ಆಯ್ಕೆ : ಉದ್ಧವ್ ಠಾಕ್ರೆ

ನವದೆಹಲಿ : ಇಂದು (ಜೂನ್‌ 5) ಇಂಡಿಯಾ ಒಟ್ಟೂಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಇಂಡಿಯಾ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಅಂತ್ಯ ಮಾಡಿ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧಾರ ಮಾಡಿದ್ದೆವು. ಇಂದು ನಾವು ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುತ್ತೇವೆ. … Continued

ತಮ್ಮ ವಿರುದ್ಧ ತನಿಖೆ ಮಾಡುವಂತೆ ಸಿಎಂ ಠಾಕ್ರೆಗೆ ಪತ್ರ ಬರೆದ ಅನಿಲ ದೇಶ್ಮುಖ್‌

ಮುಂಬೈ; ಭ್ರಷ್ಟಾಚಾರದ ಆರೋಪದ ಬಗ್ಗೆ ಪ್ರತಿಪಕ್ಷಗಳು ಮಹಾರಾಷ್ಟ್ರ ಅಘಾಡಿ ಸರ್ಕಾರದ ಗೃಹ ಸಚಿವ ರಾಜೀನಾಮೆಗೆ ಪಟ್ಟು ಹಿಡಿದಿರುವ ಬೆನ್ನಲ್ಲೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಬುಧವಾರ ಮಧ್ಯರಾತ್ರಿಯ ನಂತರ ದೇಶ್ಮುಖ್ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದು, ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ … Continued