ಸನಾತನ ಧರ್ಮ ನಿರ್ಮೂಲನೆ ಹೇಳಿಕೆ : ಉದಯನಿಧಿ ಸ್ಟಾಲಿನ್ ಗೆ ಜಾಮೀನು
ಬೆಂಗಳೂರು : ಸನಾತನ ಧರ್ಮ ಕುರಿತು ವಿವಾದಾತಕ ಹೇಳಿಕೆ ನೀಡಿದ ಆರೋಪದಲ್ಲಿ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಸಾಮಾಜಿಕ ಕಾರ್ಯಕರ್ತ ಪರಮೇಶ್ವರ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ … Continued